ಅಕ್ರಮ ಮರಳು ಸಾಗಾಟ: ಟಿಪ್ಪರ್ ಲಾರಿ ವಶ

ಚಾಲಕ ಪರಾರಿ ವೀರಾಜಪೇಟೆ, ಮಾ. 16: ಅಕ್ರಮವಾಗಿ ಮರಳು ತುಂಬಿಕೊಂಡು ಮಾರಾಟ ಮಾಡಲು ಯತ್ನಿಸುತ್ತಿದ್ದ ಟಿಪ್ಪರ್ ಲಾರಿಯನ್ನು ವೀರಾಜಪೇಟೆ ನಗರ ಪೊಲೀಸರು ವಶಪಡಿಸಿಕೊಂಡಿದ್ದಾರೆ. ವೀರಾಜಪೇಟೆ ನಗರದ ಹೊರ ವಲಯದಿಂದ ಅಕ್ರಮವಾಗಿ