ಬಿಟ್ಟಂಗಾಲ ವ್ಯಾಪ್ತಿಯಲ್ಲಿ ನಿರಂತರ ಕಾಡಾನೆ ಹಾವಳಿ

ವೀರಾಜಪೇಟೆ, ಸೆ. 12: ಬಿಟ್ಟಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ಹೆಚಾಗಿದ್ದು, ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ತೆರಳಲು ಹಿಂಜರಿಯುತ್ತಿದ್ದು, ಆನೆ ಹಾವಳಿಗೆ ಶಾಶ್ವತ ಪರಿಹಾರ ಕಂಡು