ಐದನೇ ದಿನಕ್ಕೆ ಕಾಲಿಟ್ಟ ಅಂಚೆ ನೌಕರರ ಮುಷ್ಕರ

ವೀರಾಜಪೇಟೆ, ಡಿ. 21: ಕೇಂದ್ರ ಸರಕಾರಿ ನೌಕರರಿಗೆ ಏಳನೇ ವೇತನ ಆಯೋಗ ಅನುಷ್ಠಾನಗೊಂಡು ಒಂದು ವರ್ಷ ಕಳೆದಿದ್ದರೂ ಅಂಚೆ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮೀಣ ಅಂಚೆ ಸೇವಕರಿಗೆ