ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಸ್ವಾತಂತ್ರ್ಯ ಹೋರಾಟಗಾರರ ಲೇಖನಸಂಗೊಳ್ಳಿ ರಾಯಣ್ಣ ಆಗಸ್ಟ್ 15,1796 ರಂದು ಜನಿಸಿದರು. ಅವರು ಭಾರತದ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರಲ್ಲಿ ಒಬ್ಬರಾಗಿದ್ದರು. ಕಿತ್ತೂರು ರಾಣಿ ಚೆನ್ನಮ್ಮಳ ಬಲಗೈ ಬಂಟರಾಗಿದ್ದರು. ಬ್ರಿಟೀಷ್ ಈಸ್ಟ್ ಇಂಡಿಯಾ
ಅ.ಕೊ.ಸ. ಮಹಾಸಭೆಮಡಿಕೇರಿ, ಸೆ. 7: ಅಖಿಲ ಕೊಡವ ಸಮಾಜದ 2019ನೇ ಸಾಲಿನ ಮಹಾಸಭೆ ತಾ. 13 ರಂದು ಬೆಳಿಗ್ಗೆ 10.30 ಕ್ಕೆ ಸಮಾಜದ ಅಧ್ಯಕ್ಷ ಹಾಗೂ ದೇಶತಕ್ಕರಾದ ಮಾತಂಡ
ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಮಡಿಕೇರಿ, ಸೆ. 7: ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ವತಿಯಿಂದ 2018-19ನೇ ಸಾಲಿನ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ.ಯ ವಾರ್ಷಿಕ ಪರೀಕ್ಷೆಯಲ್ಲಿ ಶೇ. 90 ಕ್ಕೂ ಹೆಚ್ಚು
ಕಾಣೆಯಾಗಿದ್ದಾರೆಶನಿವಾರಸಂತೆ, ಸೆ. 7: ಶನಿವಾರಸಂತೆ ಸಮೀಪದ ತ್ಯಾಗರಾಜ ಕಾಲೋನಿಯ ನಿವಾಸಿ ರವಿಕುಮಾರ್ (50) ಎಂಬವರು ಸುಮಾರು ಒಂದು ತಿಂಗಳಿನಿಂದ ಕಾಣೆಯಾಗಿದ್ದಾರೆ. ಶನಿವಾರಸಂತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರತಿಭಾನ್ವಿತರಿಗೆ ಬಹುಮಾನವೀರಾಜಪೇಟೆ, ಸೆ.7: ವೀರಾಜಪೇಟೆಯ ಕೊಡಗು ಉಪಾಧ್ಯಾಯರ ಸಹಕಾರ ಸ್ಟೋರ್ಸ್ ಮತ್ತು ಮುದ್ರಣಾಲಯದ ವತಿಯಿಂದ 2018-19ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ, ಸಿಬಿಎಸ್‍ಇ, ಐಸಿಎಸ್‍ಇ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಗಳಿಸಿದ