ಕೊಡಗಿನ ಅಲ್ಲಲ್ಲಿ ಮಹಾ ಶಿವರಾತ್ರಿ

ಸೋಮವಾರಪೇಟೆ: ತಾಲೂಕಿನ ಹುದುಗೂರು ಗ್ರಾಮದ ಶ್ರೀ ಉಮಾಮಹೇಶ್ವರ ಕ್ಷೇತ್ರದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ದೇವಾಲಯ ಸಮಿತಿ ಅಧ್ಯಕ್ಷ ಟಿ.ಎಂ. ಚಾಮಿ ತಿಳಿಸಿದ್ದಾರೆ. ಮಾ.