ಜನಪದೋತ್ಸವ ಸಾಂಸ್ಕøತಿಕ ಕಾರ್ಯಕ್ರಮಕ್ಕೆ ತೆರೆ

ಕೂಡಿಗೆ, ಸೆ. 12: ಕೊಡಗು ಜಿಲ್ಲಾ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವತಿಯಿಂದ ವಿಶೇಷ ಘಟಕ ಯೋಜನೆಯಡಿ ತೊರೆನೂರು ಗ್ರಾಮದಲ್ಲಿ ಆಯೋಜಿಸಿದ್ದ ಜನಪದ ಉತ್ಸವ ಸಾಂಸ್ಕøತಿಕ ಕಾರ್ಯಕ್ರಮ

ದಸರಾ ಕವಿಗೋಷ್ಠಿಗೆ ಕವನಗಳ ಆಹ್ವಾನ

ಮಡಿಕೇರಿ, ಸೆ.12: ಇತಿಹಾಸ ಪ್ರಸಿದ್ಧ ನಾಡಹಬ್ಬ ಮಡಿಕೇರಿ ದಸರಾ ಉತ್ಸವ ಅಂಗವಾಗಿ ಮಡಿಕೇರಿ ದಸರಾ ಬಹುಭಾಷಾ ಕವಿಗೋಷ್ಠಿ ಸಮಿತಿ ವತಿಯಿಂದ ವರ್ಷಂಪ್ರತಿ ಏರ್ಪಡಿಸಿಕೊಂಡು ಬರಲಾಗುತ್ತಿರುವ ಬಹುಭಾಷಾ ಕವಿಗೋಷ್ಠಿಗೆ

ಪಾಲಿಬೆಟ್ಟ ಅಮ್ಮತ್ತಿ ಭಾಗದಲ್ಲಿ ಮಿತಿಮೀರಿದ ಕಾಡಾನೆ ಹಾವಳಿ

ಪಾಲಿಬೆಟ್ಟ, ಸೆ. 11: ನಿರಂತರ ಕಾಡಾನೆ ಹಾವಳಿಯಿಂದ ಅಪಾರ ಪ್ರಮಾಣದ ಕೃಷಿ ಫಸಲು ನಾಶದೊಂದಿಗೆ ಕಾರ್ಮಿಕರು, ರೈತರು ಕಂಗಾಲಾಗಿರುವ ಪರಿಸ್ಥಿತಿ ಪಾಲಿಬೆಟ್ಟ, ಪಾಲಿಬೆಟ್ಟ, ಸೆ. 11: ನಿರಂತರ

ಸಂಚಾರಿ ನಿಯಮ ಉಲ್ಲಂಘನೆ 390 ಪ್ರಕರಣ ದಾಖಲು

ಮಡಿಕೇರಿ, ಸೆ. 11: ರಾಜ್ಯಾದ್ಯಂತ ಸಂಚಾರಿ ನಿಯಮವನ್ನು ಕಡ್ಡಾಯವಾಗಿ ವಾಹನ ಸವಾರರು ಪಾಲಿಸುವಂತೆ ಮಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಸಂಚಾರಿ ನಿಯಮಗಳನ್ನು ಉಲ್ಲಂಘಿಸುವವರಿಗೆ ನಿರ್ದಾಕ್ಷಿಣ್ಯವಾಗಿ