ಕೊಡಗು ಫಾರ್ ಟುಮಾರೊ ತಂಡದಿಂದ ಸ್ವಚ್ಛತಾ ಕಾರ್ಯ

ಮಡಿಕೇರಿ, ಸೆ. 8: ಜಿಲ್ಲೆಯಲ್ಲಿ ಅದರಲ್ಲೂ ಮಡಿಕೇರಿ ವಿಭಾಗದಲ್ಲಿ ಸಂಭವಿಸಿದ ಪ್ರಾಕೃತಿಕ ದುರಂತದ ಬಳಿಕ ಪರಿಸರವನ್ನು ಸ್ವಚ್ಛವಾಗಿಡುವ ನಿಟ್ಟಿನಲ್ಲಿ ಮುಂದಾಗಿರುವ ಕೊಡಗು ಫಾರ್ ಟುಮಾರೋ, ಸ್ವಯಂ ಸೇವಾ