ಕಾರು ಪಲ್ಟಿ: ಯುವಕರು ಪಾರು

ಸುಂಟಿಕೊಪ್ಪ, ಫೆ. 27: ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯಲ್ಲಿ ಮಗುಚಿಕೊಂಡ ಘಟನೆ ಮಾದಾಪುರ ರಸ್ತೆಯಲ್ಲಿರುವ ಸ್ವಸ್ಥ ಶಾಲೆಯ ಸಮೀಪ ಮಂಗಳವಾರ ರಾತ್ರಿ ಸಂಭವಿಸಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ