ರಾಜ್ಯ ಉಪಾಧ್ಯಕ್ಷ ಜಗದೀಶ್ ರೈಗೆ ಸನ್ಮಾನ

ಸುಂಟಿಕೊಪ್ಪ, ಸೆ. 20: ಫುಟ್‍ಬಾಲ್ ಸಂಸ್ಥೆಯ ರಾಜ್ಯ ಉಪಾಧ್ಯಕ್ಷರಾಗಿ ನೇಮಕಗೊಂಡ ಪಿ.ಕೆ. ಜಗದೀಶ್ ರೈ ಅವರನ್ನು ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸ ಲಾಯಿತು.