ಪಟಾಕಿ ಸಿಡಿಸಿದವನ ಬಂಧನಕ್ಕೆ ಆಗ್ರಹಿಸಿ ಸೋಮವಾರಪೇಟೆ ಬಂದ್

ಸೋಮವಾರಪೇಟೆ,ಫೆ.26: ಕಳೆದ ತಾ. 14ರಂದು ಕಾಶ್ಮೀರಾದ ಪುಲ್ವಮಾದಲ್ಲಿ ನಡೆದ ಭಯೋತ್ಪಾದಕರ ಧಾಳಿಯಲ್ಲಿ ಹುತಾತ್ಮರಾದ ಸೈನಿಕರಿಗೆ ಪಟ್ಟಣದಲ್ಲಿ ಶ್ರದ್ಧಾಂಜಲಿ ಸಲ್ಲಿಸಿದ ಫೆ.15ರಂದು ರೇಂಜರ್ ಬ್ಲಾಕ್ ನಲ್ಲಿ ಪಟಾಕಿ ಸಿಡಿಸಿ

ಬ್ಯಾಡಗೊಟ್ಟದ ಪರಿಶಿಷ್ಟ ಜಾತಿ ಕಾಲೋನಿಗೆ ಜಿಲ್ಲಾಧಿಕಾರಿ ಭೇಟಿ

ಕೂಡಿಗೆ, ಫೆ. 26 : ಕೂಡಿಗೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮದಲಾಪುರ ಸಮೀಪದಲ್ಲಿರುವ ಬ್ಯಾಡಗೊಟ್ಟ ಗ್ರಾಮಕ್ಕೆ ಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಭೇಟಿ ನೀಡಿ ಪರಿಶಿಷ್ಟ

ಸಿಎಂ ಭೇಟಿ ಹಿನ್ನೆಲೆ : ಜಿಲ್ಲಾಧಿಕಾರಿ ಪರಿಶೀಲನೆ

ಕೂಡಿಗೆ, ಫೆ. 26 : ಮುಖ್ಯಮಂತ್ರಿಗಳು ಕೊಡಗು ಜಿಲ್ಲೆಗೆ ತಾ. 28 ರಂದು ಆಗಮಿಸುವ ಹಿನ್ನೆಲೆಯಲ್ಲಿ, ಬ್ಯಾಡಗೊಟ್ಟ ಹಾಗೂ ಬಸವನಹಳ್ಳಿ ಪುನರ್ವಸತಿ ಕೇಂದ್ರಗಳಲ್ಲಿ ದಿಡ್ಡಳ್ಳಿ ನಿರಾಶ್ರಿತರಿಗೆ ಹಸ್ತಾಂತರಿಸುವ

ಕಾಡಾನೆ ಧಾಳಿ : ಫಸಲು ನಷ್ಟ

ಆಲೂರು ಸಿದ್ದಾಪುರ,ಫೆ. 26: ಸಮಿಪದ ಚಿಕ್ಕಕಣಗಾಲು, ದೊಡ್ಡ ಕಣಗಾಲು, ಹಿತ್ತಲಗದ್ದೆ ಮುಂತಾದ ಗ್ರಾಮಗಳಲ್ಲಿ ಕೆಲವು ದಿನಗಳಿಂದ ಕಾಡಾನೆಗಳ ಉಪಟಳ ಹೆಚ್ಚಾಗುತ್ತಿದ್ದು, ರಾತ್ರಿ ವೇಳೆಯಲ್ಲಿ ಕಾಡಾನೆಗಳು ಗ್ರಾಮದೊಳಗೆ ಬಂದು