ಕೊಡವ ಕುಟುಂಬಗಳ ಅಧ್ಯಯನ : ಸಹಕಾರಕ್ಕೆ ಸಿಎನ್‍ಸಿ ಮನವಿ

ಮಡಿಕೇರಿ ಜ.17 : ಕೊಡವ ಕ್ಷಾತ್ರ ಬುಡಕಟ್ಟು ಜನರ ಸಮಗ್ರ ಕುಲಶಾಸ್ತ್ರ ಅಧ್ಯಯನ ಪುನರಾರಂಭವಾಗಿರುವದಕ್ಕೆ ಹರ್ಷ ವ್ಯಕ್ತಪಡಿಸಿರುವ ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ, ಕೊಡಗಿನ 842

ಕಾಲೂರಿನಲ್ಲಿ ವೈದ್ಯಕೀಯ ಶಿಬಿರ

ಮಡಿಕೇರಿ, ಜ. 17: ಯಶಸ್ವಿ ಮಹಿಳಾ ಸಂಘ ಮತ್ತು ಮಡಿಕೇರಿಯ ಶ್ರೀ ರಾಜರಾಜೇಶ್ವರಿ ಆಸ್ಪತ್ರೆಯ ಸಹಯೋಗದೊಂದಿಗೆ ಕಾಲೂರಿನಲ್ಲಿ ಸಂತ್ರಸ್ತ ಮಹಿಳೆಯರಿಗಾಗಿ ಉಚಿತ ವೈದ್ಯಕೀಯ ಶಿಬಿರವನ್ನು ಏರ್ಪಡಿ¸ Àಲಾಗಿತ್ತು. ಇತ್ತೀಚೆಗೆ

ಹುದ್ದೆಗೆ ಅರ್ಜಿ ಆಹ್ವಾನ

ಮಡಿಕೇರಿ, ಜ.17: ಜಿಲ್ಲೆಯಲ್ಲಿ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಮತ್ತು ಮಕ್ಕಳಿಗೆ ಒಂದೇ ಸೂರಿನಡಿ ವೈದ್ಯಕೀಯ ಚಿಕಿತ್ಸೆ, ಪೊಲೀಸ್ ನೆರವು, ಕಾನೂನು ನೆರವು, ಸಮಾಲೋಚನೆ ಮತ್ತು ಮಹಿಳಾ ಸಹಾಯವಾಣಿ ಸೌಲಭ್ಯಗಳನ್ನು