ದಸರಾ ಅಗತ್ಯ ಸಿದ್ಧತೆಗೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆಮಡಿಕೇರಿ, ಸೆ.17: ಮಡಿಕೇರಿ ಜನೋತ್ಸವ ದಸರಾ ಸಮೀಪಿಸುತಿದ್ದು, ವಿವಿಧ ಇಲಾಖೆಗಳು ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ
ಅನರ್ಹ ಶಾಸಕರಿಗೆ ಹಿನ್ನಡೆ: ಅರ್ಜಿ ವಿಚಾರಣೆ ಮುಂದೂಡಿಕೆನವದೆಹಲಿ, ಸೆ. 17: ರಾಜ್ಯದ ಕಾಂಗ್ರೆಸ್ ಮತ್ತು ಜೆಡಿಎಸ್‍ನ 17 ಅನರ್ಹ ಶಾಸಕರು ಸ್ಪೀಕರ್ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಮಂಗಳವಾರ ಸುಪ್ರೀಂ ಕೋರ್ಟ್‍ನ ತ್ರಿಸದಸ್ಯ ಪೀಠದಲ್ಲಿ
ವಿದ್ಯುತ್ ಸಂಪರ್ಕ ಕಡಿತಕ್ಕೆ ವಿರೋಧ : ಪ್ರತಿಭಟನೆಮಡಿಕೇರಿ, ಸೆ.17 :ಕೃಷಿ ಉತ್ಪಾದನೆಗೆ ತಾತ್ಕಾಲಿಕವಾಗಿ ಬಳಕೆಯಾದÀ ವಿದ್ಯುತ್ ಸಂಪರ್ಕದ ಶುಲ್ಕವನ್ನು ಬಲತ್ಕಾರವಾಗಿ ವಸೂಲಿ ಮಾಡಲು ಮುಂದಾಗಿರುವದಲ್ಲದೆ ತುಂತುರು ನೀರಾವರಿ ಪಂಪ್‍ಸೆಟ್‍ಗಳ ವಿದ್ಯುತ್ ಸಂಪರ್ಕವನ್ನು ಕಡಿತ ಗೊಳಿಸಲು
ರೋಗಿಗಳೊಂದಿಗೆ ಸೌಹಾದರ್Àಯುತವಾಗಿ ವರ್ತಿಸಿ : ಕಿರಣ್ ಕಾರ್ಯಪ್ಪಗೋಣಿಕೊಪ್ಪಲು, ಸೆ. 17: ಆಸ್ಪತ್ರೆಗೆ ಬರುವ ರೋಗಿಗಳೊಂದಿಗೆ ಪ್ರೀತಿಯಿಂದ ಮಾತನಾಡಿ ಸೌಹಾರ್ದ ಯುತವಾಗಿ ನಡೆದುಕೊಳ್ಳುವಂತೆ ಕೊಡಗು ಜಿಲ್ಲಾ ಪಂಚಾಯಿತಿಯ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷ
ವಿಶ್ವ ಕರ್ಮ ಜಯಂತ್ಯುತ್ಸವ ಮಡಿಕೇರಿ, ಸೆ.17: ವಿಶ್ವಕರ್ಮ ಸಮಾಜದ ಬಂಧುಗಳು ಮರದ ಕೆತ್ತನೆ, ಚಿನ್ನದ ಕೆಲಸ ಹೀಗೆ ವಿವಿಧ ವೃತ್ತಿಪರ ಕ್ಷೇತ್ರದಲ್ಲಿ ತೊಡಗಿಸಿಕೊಂಡು, ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು