ಹುಲಿ ಹೆಜ್ಜೆ ಗ್ರಾಮಸ್ಥರಲ್ಲಿ ಆತಂಕ

ಸಿದ್ದಾಪುರ, ಅ. 16: ಮಾಲ್ದಾರೆ ವ್ಯಾಪ್ತಿಯಲ್ಲಿ ಹುಲಿ ಹೆಜ್ಜೆ ಗೋಚರವಾಗಿದ್ದು, ಗ್ರಾಮಸ್ಥರು ಹಾಗೂ ಕಾರ್ಮಿಕರು ಭಯಭೀತರಾಗಿದ್ದಾರೆ. ಮಾಲ್ದಾರೆ ಗ್ರಾಮದ ಮಾರ್ಗೊಲ್ಲಿ ತೋಟದಲ್ಲಿ ಕಳೆದ ಕೆಲ ದಿನಗಳಿಂದ ಹುಲಿ ನಡೆದಾಡಿದ