ಅರ್ಜಿ ಆಹ್ವಾನಮಡಿಕೇರಿ, ಆ. 27: ಭಾರತೀಯ ಅಂಚೆ ಇಲಾಖೆ, ಕರ್ನಾಟಕ ಅಂಚೆ ವೃತ್ತವು ಕರ್ನಾಟಕದಲ್ಲಿರುವ 2637 ಗ್ರಾಮೀಣ ಅಂಚೆ ನೌಕರರ ಹುದ್ದೆ ತುಂಬಲು ಆನ್‍ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ
ಸಾಕ್ಷರತಾ ಸಂಘ ಉದ್ಘಾಟನೆಸೋಮವಾರಪೇಟೆ, ಆ. 27: ಸೋಮವಾರಪೇಟೆ ತಾಲೂಕು ಒಕ್ಕಲಿಗರ ಸಂಘದ ಬಿ.ಟಿ.ಸಿ.ಜಿ. ಪದವಿಪೂರ್ವ ಕಾಲೇಜಿನಲ್ಲಿ ನೂತನವಾಗಿ ಮತದಾರ ಸಾಕ್ಷರತಾ ಸಂಘವನ್ನು ಉದ್ಘಾಟಿಸಲಾಯಿತು. ಸ್ಪಂದನ ಗ್ರಾಮೀಣ ಶಿಕ್ಷಣಾಭಿವೃದ್ಧಿ ಟ್ರಸ್ಟ್‍ನ ಅಧ್ಯಕ್ಷ ಹೆಚ್.ಆರ್.
ಹೆಬ್ಬಾಲೆಯಲ್ಲಿ ವಲಯ ಮಟ್ಟದ ಕ್ರೀಡಾಕೂಟಕೂಡಿಗೆ, ಆ. 27: ಹೆಬ್ಬಾಲೆಯ ಸೀಕ್ರೇಟ್ ಹಾರ್ಟ್ ಪ್ರಾಥಮಿಕ ಶಾಲೆಯ ಆವರಣದಲ್ಲಿ ಕೂಡಿಗೆ ವಲಯ ಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟವು ನಡೆಯಿತು. ಕ್ರೀಡಾಕೂಟಕ್ಕೆ ನಿವೃತ್ತ ದೈಹಿಕ ಶಿಕ್ಷಕ
ಕೆ.ಜಿ.ಬಿ.ಗೆ ಸಚಿವ ಸ್ಥಾನಕ್ಕೆ ಆಗ್ರಹ ಗೋಣಿಕೊಪ್ಪ ವರದಿ, ಆ. 27 : ಸ್ಥಳೀಯ ಶಾಸಕ ಕೆ. ಜಿ. ಬೋಪಯ್ಯ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಕೊಡಗು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಮುಂದಾಗಬೇಕು
ತಾ. 28 ರಂದು ಆಕಾಶವಾಣಿಯ 26ನೇ ವರ್ಷಾಚರಣೆ ಮಡಿಕೇರಿ, ಆ. 27: ಮಡಿಕೇರಿ ಆಕಾಶವಾಣಿಯು 1993ರ ಆಗಸ್ಟ್ 28 ರಂದು 103.1 ಮೆಗಾ ಹರ್ಟ್ಸ್ ತರಂಗಾಂತರದಿಂದ ಸ್ಥಾಪನೆಯಾಗಿ ಇದೀಗ 26ನೇ ವರ್ಷವನ್ನು ಪೂರೈಸುತ್ತಿದೆ. 6 ಕಿಲೋ ವಾಟ್ಸ್