ವಿದ್ಯಾರ್ಥಿಗಳಿಂದ ಸ್ವಚ್ಛತೆ ಸೋಮವಾರಪೇಟೆ, ಆ. 25: ಇಲ್ಲಿನ ಸಂತ ಜೋಸೆಫರ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಘಟಕ ಹಾಗೂ ಇಕೋ ಕ್ಲಬ್, ರೆಡ್‍ಕ್ರಾಸ್ ಘಟಕದ ವತಿಯಿಂದ, ಪ್ರವಾಹದಿಂದ ಹಾನಿಗೀಡಾದ ತಾಲೂಕಿನ
ನಾಡಿನ ಅಲ್ಲಲ್ಲಿ ಸ್ವಾತಂತ್ರ್ಯ ದಿನಾಚರಣೆಬಡುಬನಹಳ್ಳಿ : ಬಡುಬನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 73ನೇ ಸ್ವಾತಂತ್ರೋತ್ಸವವನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಶಾಲಾ ಮುಖ್ಯೋಪಾದ್ಯಾಯ ಸುಂದರ್ ನೆರವೇರಿಸಿದರು. ದಿನದ ಮಹತ್ವ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಲಾಯಿತು.
ನಾಡಿನ ಅಲ್ಲಲ್ಲಿ ಸ್ವಾತಂತ್ರ್ಯ ದಿನಾಚರಣೆಕಲಾನಗರ ಸಾಂಸ್ಕøತಿಕ ಕಲಾ ವೇದಿಕೆ ವತಿಯಿಂದ 73ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು.ಕಾರುಗುಂದ: ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದಲ್ಲಿ 73ನೇ ಸ್ವಾತಂತ್ರ್ಯೋತ್ಸವನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಅಧ್ಯಕ್ಷ ನಾಪಂಡ ರ್ಯಾಲಿ
ವಿವಿಧೆಡೆ ಸಂತ್ರಸ್ತರಿಗೆ ಪರಿಹಾರ ವಿತರಣೆ ವಿದ್ಯಾರ್ಥಿಗಳಿಗೆ ಸಾಂತ್ವನ ಮಡಿಕೇರಿ: ಸರಕಾರಿ ಪ್ರಥಮ ದರ್ಜೆ ಕಾಲೇಜು, ಮಡಿಕೇರಿಯಲ್ಲಿ ಪ್ರಾಕೃತಿಕ ವಿಕೋಪದಿಂದ ತೊಂದರೆಗೊಳಗಾದ ಮಕ್ಕಳಿಗೆ ಸಾಂತ್ವನಾ ಮತ್ತು ಪರಿಹಾರ ಕಿಟ್‍ಗಳನ್ನು ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾಲೇಜು ಶಿಕ್ಷಣ
ನರಿಯಂದಡದಲ್ಲಿ ‘ಆಟಿ ಕಳಂಜ’ ಆಚರಣೆ ನಾಪೋಕ್ಲು, ಅ. 26: ಆಧುನಿಕತೆಯ ಧಾವಂತದಲ್ಲಿ ವೈಶಿಷ್ಟ್ಯಪೂರ್ಣ ಸಂಸ್ಕøತಿ ಆಚಾರ ವಿಚಾರಗಳು ಮರೆಯಾಗುತ್ತಿರುವ ಕಾಲಘಟ್ಟದಲ್ಲಿ ಇಂದಿಗೂ ತಮ್ಮ ಪೂರ್ವಿಕರು ಆಚರಿಸಿಕೊಂಡು ಬಂದಂತಹ ಸಂಪ್ರದಾಯವನ್ನು ಜತನದಿಂದ ಕಾಪಿಟ್ಟು ಮುಂದುವರೆಸಿ