ವಲಯಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

ಸೋಮವಾರಪೇಟೆ, ಆ. 22: ಪ್ರಾಥಮಿಕ ಶಾಲಾ ವಿಭಾಗದ ವಲಯಮಟ್ಟದ ಕ್ರೀಡಾಕೂಟಕ್ಕೆ ತಾಲೂಕು ಒಕ್ಕಲಿಗರ ಸಂಘದ ಕುವೆಂಪು ಶಾಲೆಯಲ್ಲಿ ಚಾಲನೆ ನೀಡಲಾಯಿತು. ಕ್ರೀಡಾಕೂಟಕ್ಕೆ ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್. ಮುತ್ತಣ್ಣ