ಶಾಂತಳ್ಳಿ ಹೋಬಳಿಯಲ್ಲಿ ಕಾಫಿಗೆ ಕೊಳೆರೋಗ ಸೋಮವಾರಪೇಟೆ,ಆ.19: ವಾರ್ಷಿಕವಾಗಿ ಅತೀ ಹೆಚ್ಚು ಮಳೆಬೀಳುವ ತಾಲೂಕಿನ ಪುಷ್ಪಗಿರಿ ಬೆಟ್ಟತಪ್ಪಲಿನ ಶಾಂತಳ್ಳಿ ಹೋಬಳಿಯಾದ್ಯಂತ ಮಳೆಯಿಂದ ಕಾಫಿಗೆ ಕೊಳೆರೋಗ ಕಾಣಿಸಿಕೊಂಡಿದ್ದು, ಬೆಳೆಗಾರರು ಆತಂಕ ಎದುರಿಸುತ್ತಿದ್ದಾರೆ. ಆಗಸ್ಟ್ ಪ್ರಾರಂಭದಲ್ಲಿ ಸುರಿದ ಭಾರೀ
ಶಾಶ್ವತ ಸೂರಿಗಾಗಿ ಪ್ರತಿಭಟನೆಸಿದ್ದಾಪುರ, ಆ. 19: ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ ಶಾಶ್ವತ ಸೂರು ಒದಗಿಸಿಕೊಡಬೇಕೆಂದು ಒತ್ತಾಯಿಸಿ ಪರಿಹಾರ ಕೇಂದ್ರದಲ್ಲಿ ಆಶ್ರಯ ಪಡೆಯುತ್ತಿರುವ ಸಂತ್ರಸ್ತರು ಪ್ರತಿಭಟನೆ ನಡೆಸಿದರು. ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ
ಆಧಾರ್ ಶಿಬಿರಮಡಿಕೇರಿ, ಆ. 19: ಮಡಿಕೇರಿ ತಾಲೂಕಿನ ಮೂರ್ನಾಡು ಗ್ರಾಮ ಪಂಚಾಯಿತಿ ಹಾಗೂ ವೀರಾಜಪೇಟೆ ತಾಲೂಕಿನ ಗೋಣಿಕೊಪ್ಪ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಸಾರ್ವಜನಿಕರಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಸಿಇಜಿ ನಿರ್ದೇಶನಾಲಯ
ಎಸ್.ಎನ್.ಡಿ.ಪಿ. ಪ್ರತಿಭಾ ಪುರಸ್ಕಾರವೀರಾಜಪೇಟೆ, ಆ. 19: ಎಸ್.ಎನ್.ಡಿ.ಪಿ. ವೀರಾಜಪೇಟೆ ಶಾಖೆಯ ಮಹಾಸಭೆ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ತಾ. 25 ರಂದು ನಡೆಯಲಿದೆ. ನಾರಾಯಣ ಗುರು ಧರ್ಮ ಪರಿಪಾಲನಾ ಯೋಗಂ
ಕಿಟಕಿಗಳಿಗೆ ಗ್ಲಾಸ್ ಭಾಗ್ಯಸೋಮವಾರಪೇಟೆ,ಆ.19: ಈಗಾಗಲೇ ಶಿಥಿಲಾವಸ್ಥೆಗೆ ತಲುಪುತ್ತಿರುವ ಸೋಮವಾರಪೇಟೆ ತಾಲೂಕು ಕಚೇರಿಯ ಬಗ್ಗೆ ಜಿಲ್ಲಾಧಿಕಾರಿಗಳು ಗಮನ ಹರಿಸಿದ್ದು, ಮಳೆ ನೀರಿನಿಂದ ಸದ್ಯದ ಮಟ್ಟಿಗೆ ರಕ್ಷಣೆ ಪಡೆಯಲು, ಕಚೇರಿಯ ಕಿಟಕಿಗಳಿಗೆ ಗ್ಲಾಸ್