ಕೊಚ್ಚಿ ಹೋದ ಕನಸುಗಳ ನಡುವೆ ಕಾಡುತ್ತಿದೆ ಭವಿಷ್ಯ...!*ಸಿದ್ದಾಪರ, ಆ. 18: ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕಳೆದೆರಡು ದಿನಗಳಿಂದ ಇಳಿಮುಖ ಕಂಡಿದೆ. ನದಿ ನೀರಿನ ಮಟ್ಟ ಕೂಡ ಗಣನೀಯವಾಗಿ ಕಡಿಮೆಯಾಗುತ್ತಿದೆ. ಭಾರೀ ಮಳೆಯಿಂದ ಮನೆ, ಮಠ
ಮಾದಾಪುರದಲ್ಲಿ ಶಿಶು ಪ್ರದರ್ಶನಸೋಮವಾರಪೇಟೆ, ಆ. 18: ತಾಲೂಕಿನ ಮಾದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಆಶ್ರಯ ಕಾಲೋನಿ ಅಂಗನವಾಡಿಯಲ್ಲಿ ಆರೋಗ್ಯವಂತ ಶಿಶುಗಳ ಪ್ರದರ್ಶನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗ್ರಾ.ಪಂ.
ವಿಶ್ವಕರ್ಮ ಸಮಾಜದಿಂದ ಉಪ ಕರ್ಮಸೋಮವಾರಪೇಟೆ, ಆ. 18: ತಾಲೂಕು ವಿಶ್ವಕರ್ಮ ಸಮಾಜದ ವತಿಯಿಂದ ಸ್ಥಳೀಯ ಮಹಿಳಾ ಸಮಾಜದಲ್ಲಿ ಸಮಾಜ ಬಾಂಧವರಿಗಾಗಿ ಉಪಕರ್ಮ ಪೂಜಾ ಕಾರ್ಯ ನಡೆಯಿತು. ಕಾರ್ಯಕ್ರಮದಲ್ಲಿ ವಿಶ್ವಕರ್ಮ ಸಮಾಜದ ಜಿಲ್ಲಾಧ್ಯಕ್ಷ ಎಸ್.ಜೆ.
ವಕ್ಫ್ ಅಧ್ಯಕ್ಷರ ಭೇಟಿಮಡಿಕೇರಿ, ಆ. 18: ಜಿಲ್ಲೆಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ವಕ್ಫ್ ಬೋರ್ಡ್ ಅಧ್ಯಕ್ಷ ಯಾಕೂಬ್ ಭೇಟಿ ನೀಡಿ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿದರು ಈ ಸಂದರ್ಭ ವಕ್ಫ್ ಬೋರ್ಡ್ ಸಮಿತಿಯ
ಬಾಳೆಲೆ ನಿಟ್ಟೂರು ವ್ಯಾಪ್ತಿಯಲ್ಲಿ ಭತ್ತ ನಾಟಿ ಚುರುಕುಗೋಣಿಕೊಪ್ಪಲು, ಆ. 18: ಬಾಳೆಲೆ, ನಿಟ್ಟೂರು ವ್ಯಾಪ್ತಿಯಲ್ಲಿ ಲಕ್ಷ್ಮಣ ತೀರ್ಥ ನದಿ ಪ್ರವಾಹ ಇಳಿಮುಖವಾಗಿದ್ದು, ಈ ಭಾಗದ ರೈತಾಪಿ ವರ್ಗ ಕೃಷಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಆಗಸ್ಟ್ ತಿಂಗಳಿನ ಆರಂಭದ