ರಾಜ್ಯಕ್ಕೆ ರೂ. 10 ಸಾವಿರ ಕೋಟಿ ಪರಿಹಾರಕ್ಕೆ ಆಗ್ರಹಸಿದ್ದಾಪುರ, ಆ. 17: ಕೇಂದ್ರ ಸರಕಾರವು ಕರ್ನಾಟಕ ರಾಜ್ಯವನ್ನು ರಾಷ್ಟ್ರೀಯ ವಿಪತ್ತು ಪೀಡಿತ ಪ್ರದೇಶವೆಂದು ಘೋಷಿಸಬೇಕು; ಕೂಡಲೇ ರಾಜ್ಯಕ್ಕೆ ರೂ. 10 ಸಾವಿರ ಕೋಟಿ ಪರಿಹಾರ ಬಿಡುಗಡೆಗೊಳಿಸಬೇಕೆಂದು
ಹಾರಂಗಿಯಲ್ಲಿ ಬಾಂಬ್ ನಿಷ್ಕ್ರಿಯ ದಳ ತಪಾಸಣೆಕೂಡಿಗೆ, ಆ. 17: ರಾಜ್ಯದಲ್ಲಿ ಉಗ್ರರ ದಾಳಿ ನಡೆಯುವ ಸಾಧ್ಯತೆಯ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕುಶಾಲನಗರ ಸಮೀಪದ ಹಾರಂಗಿ ಜಲಾಶಯಕ್ಕೆ ಹೆಚ್ಚಿನ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಮಾತ್ರವಲ್ಲದೆ,
ರಷ್ಯಾದಲ್ಲಿ ಉದ್ಯೋಗದ ಆಮಿಷವೊಡ್ಡಿ ವಂಚನೆಮಡಿಕೇರಿ, ಆ. 17: ವಿದೇಶಗಳಲ್ಲಿ ಭಾರತೀಯರಿಗೆ ಉದ್ಯೋಗ ಕಲ್ಪಿಸುವದಾಗಿ; ಹಣ ಪಡೆದು ವಂಚಿಸುತ್ತಿರುವ ಜಾಲವೊಂದರಲ್ಲಿ ಸಿಲುಕಿರುವ ಕೊಡಗಿನ ಯುವಕನೊಬ್ಬನ ಸಹಿತ; ಇತರ ನಾಲ್ವರು ರಷ್ಯಾದಲ್ಲಿ ಸಂಕಷ್ಟದಲ್ಲಿರುವ ಪ್ರಸಂಗವೊಂದು
ಹಾರಂಗಿ ಅಣೆಕಟ್ಟೆಯ ಹೂಳೆತ್ತಲು ರೂ. 130 ಕೋಟಿ ಬಿಡುಗಡೆಕೂಡಿಗೆ, ಆ. 17: ಜಿಲ್ಲೆಯ ಪ್ರಮುಖ ಅಣೆಕಟ್ಟೆಯಾದ ಹಾರಂಗಿ ಅಣೆಕಟ್ಟೆಯ ಹಿಂಬದಿಯ ಹೂಳೆತ್ತಲು ಸರ್ಕಾರಕ್ಕೆ ಕಳೆದ ಸಾಲಿನಲ್ಲಿ ಸವಿಸ್ತಾರವಾಗಿ ಸಮೀಕ್ಷೆ ಮಾಡಿ ಪ್ರಸ್ತಾವನೆ ಕಳುಹಿಸಲಾಗಿತ್ತು. ಪ್ರಸ್ತಾವನೆಗೆ ಮಂಜೂರಾತಿ
ನಾಡಿನ ವಿವಿಧೆಡೆ ಸ್ವಾತಂತ್ರ್ಯ ಸಂಭ್ರಮ...ಮಡಿಕೇರಿ, ಆ. 17: ಭಾರತದ 73ನೇ ಸ್ವಾತಂತ್ರ್ಯೋತ್ಸವವನ್ನು ನಾಡಿನಾದ್ಯಂತ ಸರಕಾರಿ ಕಚೇರಿಗಳು, ಶಾಲೆಗಳಲ್ಲಿ, ಸಂಘ-ಸಂಸ್ಥೆಗಳ ವತಿಯಿಂದ ಆಚರಿಸಲಾಗಿದ್ದು, ಈ ಕುರಿತ ಸಂಕ್ಷಿಪ್ತ ಮಾಹಿತಿ ಇಲ್ಲಿ ನೀಡಲಾಗಿದೆ. ಸುಂಟಿಕೊಪ್ಪ: ಸುಂಟಿಕೊಪ್ಪ