ವಿದ್ಯಾರ್ಥಿನಿಗೆ ಲ್ಯಾಪ್ ಟಾಪ್ ವಿತರಣೆ

ಸೋಮವಾರಪೇಟೆ, ಆ.16: ಕಳೆದ ಏಪ್ರಿಲ್ 2019ರ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೈಕ್ಷಣಿಕ ಜಿಲ್ಲಾವಾರು ಸರಕಾರಿ ಶಾಲೆಗಳ ಪೈಕಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹದಾಯಕವಾಗಿ ನೀಡಲಾಗುವ ಲ್ಯಾಪ್‍ಟಾಪ್‍ನ್ನು