ಕೆಸರಿನೋಕುಳಿಯಲ್ಲಿ ಮಿಂದೆದ್ದ ಬೇಗೂರು ಗ್ರಾಮಸ್ಥರು

ಪೊನ್ನಂಪೇಟೆ, ಆ.16: ಬೇಗೂರಿನ ಪಟ್ಟಕೇರಿ ಅಂಬಲ ಒಕ್ಕೂಟದ ವತಿಯಿಂದ ಬೈರಂಡ ಮೀಟಿ ಮುತ್ತಪ್ಪ ಅವರ ಗದ್ದೆಯಲ್ಲಿ ಆಯೋಜಿಸಲಾಗಿದ್ದ ಕೆಸರು ಗದ್ದೆ ಕ್ರೀಡಾಕೂಟದಲ್ಲಿ ನೂರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದ ಗ್ರಾಮಸ್ಥರು