ಉಚ್ಛ ನ್ಯಾಯಾಲಯಕ್ಕೆ ಜಿಲ್ಲಾಡಳಿತ ಪ್ರಮಾಣ ಪತ್ರ

ಮಡಿಕೇರಿ, ಆ. 14: ಮಡಿಕೇರಿಯಲ್ಲಿ ರಾಜಪರಂಪರೆಯ ಐತಿಹಾಸಿಕ ಕೋಟೆ ಹಾಗೂ ಅರಮನೆಯ ಸಂರಕ್ಷಣೆಗಾಗಿ ನ್ಯಾಯಾಲಯದ ಮೆಟ್ಟಿಲೇರಿರುವ, ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಉಚ್ಛ ನ್ಯಾಯಾಲಯವು ಅಕ್ಟೋಬರ್