ಸಂತ್ರಸ್ತರಿಗೆ ರೂ. 1 ಲಕ್ಷ ಪರಿಹಾರ ವಿತರಿಸಲು ಕಾಂಗ್ರೆಸ್ ಆಗ್ರಹಸೋಮವಾರಪೇಟೆ, ಸೆ. 12: ಪ್ರಸಕ್ತ ವರ್ಷ ಸಂಭವಿಸಿರುವ ಪ್ರಾಕೃತಿಕ ವಿಕೋಪದಿಂದ ಸಂತ್ರಸ್ತರಾಗಿರುವ ಮಂದಿಗೆ ಕನಿಷ್ಟ 1 ಲಕ್ಷ ಪರಿಹಾರ ನೀಡಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ
ಬಿಟ್ಟಂಗಾಲ ವ್ಯಾಪ್ತಿಯಲ್ಲಿ ನಿರಂತರ ಕಾಡಾನೆ ಹಾವಳಿವೀರಾಜಪೇಟೆ, ಸೆ. 12: ಬಿಟ್ಟಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ಹೆಚಾಗಿದ್ದು, ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ತೆರಳಲು ಹಿಂಜರಿಯುತ್ತಿದ್ದು, ಆನೆ ಹಾವಳಿಗೆ ಶಾಶ್ವತ ಪರಿಹಾರ ಕಂಡು
ನಾಳೆ ವಾರ್ಷಿಕ ಮಹಾಸಭೆ ಸೋಮವಾರಪೇಟೆ,ಸೆ.12: ಇಲ್ಲಿನ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ ತಾ. 14ರಂದುಪೂರ್ವಾಹ್ನ 11 ಗಂಟೆಗೆ ಸಂಘದ ಅಧ್ಯಕ್ಷರಾದ ಬಿ.ಪಿ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಮಹಿಳಾ ಸಮಾಜ ಸಭಾಂಗಣದಲ್ಲಿ
ಕಾಣೆಯಾಗಿದ್ದಾರೆಮಡಿಕೇರಿ, ಸೆ. 12: ಹಾಲೇರಿಯ ಕಡಂಗ ಪೈಸಾರಿ ನಿವಾಸಿ ತನಿಯಾರು (65) ಎಂಬ ಮಹಿಳೆ ಕಾಣೆಯಾಗಿರುವದಾಗಿ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೆಬ್ಬಾಲೆ ಗ್ರಾಮದಲ್ಲಿ ಸರ್ವೆ ಕಾರ್ಯಕೂಡಿಗೆ, ಸೆ. 11: ಹೆಬ್ಬಾಲೆ ಗ್ರಾಮ ಪಂಚಾಯತಿಯಲ್ಲಿ ಗ್ರಾಮಸ್ದರಿಗೆ ಅನುಕೂಲವಾಗುವಂತೆ ರುದ್ರಭೂಮಿ, ಹಾಗೂ ಕಸ ವಿಲೇವಾರಿ ಜಾಗದ ಸರ್ವೆ ಕಾರ್ಯ ನಡೆಯಿತು. ಈಗಾಗಲೇ ಗ್ರಾಮ ಪಂಚಾಯಿತಿಯ ಮಾಸಿಕ