ಪೊನ್ನಂಪೇಟೆಯಲ್ಲಿ ಮನೆಯಿಂದ ಬಾರದ ಜನರು...

ಪೊನ್ನಂಪೇಟೆ ಆ. 8 : ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಸುರಿದ ಮಳೆಯಿಂದಾಗಿ ಜನರು ಮನೆಯಿಂದ ಹೊರ ಬಾರದಂತಾಗಿದೆ. ತೂಚಮಕೇರಿ ಗ್ರಾಮದ ಪರಿವಾರರ ಪ್ರಾಣೇಶ ಎಂಬವರ ಮನೆಯ ಹಿಂಭಾಗದ ಗೋಡೆ ಕುಸಿದಿದೆ.

ದುಬಾರೆಯಲ್ಲಿ ರ್ಯಾಫ್ಟಿಂಗ್ ಸ್ಥಗಿತ

ಕುಶಾಲನಗರ, ಆ. 8: ಕಾವೇರಿ ನದಿ ಉಕ್ಕಿ ಹರಿಯುತ್ತಿರುವ ಹಿನ್ನೆಲೆ ದುಬಾರೆ ಪ್ರವಾಸಿ ಕೇಂದ್ರದಲ್ಲಿ ಸಾಹಸಿ ರ್ಯಾಫ್ಟಿಂಗ್ ಕ್ರೀಡೆಯನ್ನು ಸ್ಥಗಿತಗೊಳಿಸಲಾಗಿದೆ. ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು ಭದ್ರತೆ