ಬಿರುನಾಣಿಗೆ ಹೆಚ್ಚಿನ ಅನುದಾನಕ್ಕೆ ಒತ್ತಾಯ

ಶ್ರೀಮಂಗಲ, ಸೆ. 11: ಪಶ್ಚಿಮ ಘಟ್ಟದ ಬ್ರಹ್ಮಗಿರಿ ತಪ್ಪಲಿನಲ್ಲಿರುವ ಬಿರುನಾಣಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಕಳೆದ ಎರಡು ವರ್ಷದಿಂದ ಮಹಾಮಳೆಗೆ ತುತ್ತಾದ ಪರಿಣಾಮ ಹೆಚ್ಚಿನ ಬೆಳೆ ಹಾನಿ ಉಂಟಾಗಿದೆ.