ಮಹಿಳಾ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಡಿಕೇರಿ, ಆ. 5: ಖಾಸಗಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ, ಕುಟುಂಬ, ಸಮುದಾಯ ಮತ್ತು ಕೆಲಸ ಮಾಡುವ ಸ್ಥಳಗಳಲ್ಲಿ ಹಿಂಸಾಚಾರಕ್ಕೆ ಒಳಗಾದ ಮಹಿಳೆಯರನ್ನು ರಕ್ಷಣೆ ಮಾಡಲು ಕೇಂದ್ರ ಸರ್ಕಾರದ
ಶೈಕ್ಷಣಿಕ ಸಾಧನೆಮಡಿಕೇರಿ, ಆ. 5: ಮೂರ್ನಾಡು ಪದವಿ ಕಾಲೇಜಿನ ಅಂತಿಮ ಬಿಕಾಂ ವಿದ್ಯಾರ್ಥಿ ಮಹಮ್ಮದ್ ಅನ್ಸರ್ ಶೈಕ್ಷಣಿಕ ವರ್ಷದ ನಾಲ್ಕನೇ ಸೆಮಿಸ್ಟರ್‍ನ ಫೈನಾಷಿಯಲ್ ಎಕೌಂಟ್‍ನಲ್ಲಿ ಉನ್ನತ ಸಾಧನೆಯನ್ನು ಮಾಡಿದ್ದಾರೆ.
ದೇವಟ್ಪರಂಬುವಿನಲ್ಲಿ ನಮನಮಡಿಕೇರಿ, ಆ. 5: ಸ್ವಾಯತ್ತ ಕೊಡವ ನೆಲ, ಕೊಡವ ಬುಡಕಟ್ಟು ಕುಲಕ್ಕೆ ಸಂವಿಧಾನದ ಶೆಡ್ಯೂಲ್ ಪಟ್ಟಿಯಲ್ಲಿ ಸ್ಥಾನಮಾನ, ಕೊಡವ ತಕ್ಕನ್ನು ಸಂವಿಧಾನದ 8ನೇ ಶೆಡ್ಯೂಲ್‍ಗೆ ಸೇರ್ಪಡೆ ಗೊಳಿಸಬೇಕು
ಪಾಲಿಬೆಟ್ಟ ಆಸ್ಪತ್ರೆಯಲ್ಲಿ ರೋಗಿಗಳ ಪರದಾಟಪಾಲಿಬೆಟ್ಟ, ಆ. 5: ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶಾಶ್ವತ ವೈದ್ಯರಿಲ್ಲದೆ ದಿನನಿತ್ಯ ಬರುವ ರೋಗಿಗಳು ಸಂಕಷ್ಟ ಎದುರಿಸುತ್ತಿದ್ದು ಸರ್ಕಾರದ ಉಚಿತ ವೈದ್ಯಕೀಯ ಸೇವೆ ಲಭ್ಯವಿಲ್ಲದೆ ಪರದಾಡುವಂತಾಗಿದೆ ಹೊಸೂರು
ಗುಂಡಿ ಅಗೆಯಲು ತಡೆಸಿದ್ದಾಪುರ, ಆ. 5: ಅನುಮತಿ ಪಡೆಯದೆ ರಸ್ತೆ ಬದಿಯಲ್ಲಿ ಅನಧಿಕೃತವಾಗಿ ಗುಂಡಿ ತೆಗೆಯುತ್ತಿರುವ ಬಗ್ಗೆ ಲೋಕೋಪಯೋಗಿ ಇಲಾಖೆಯ ಅಧಿಕಾರಿ ಪರಿಶೀಲಿಸಿ, ಗುಂಡಿ ಮುಚ್ಚಿಸಲಾಯಿತು. ಪಟ್ಟಣದ ಮಡಿಕೇರಿ ರಸ್ತೆಯಲ್ಲಿ ಖಾಸಗಿ