ವೀರಾಜಪೇಟೆ ಗಣೇಶೋತ್ಸವ ಅವಲೋಕನ ೬ ವೀರಾಜಪೇಟೆಯ ಗಣೇಶೋತ್ಸವ ಸಮಿತಿ ವತಿಯಿಂದ ಪ್ರತಿಷ್ಠಾಪಿಸುವ ಕಾವೇರಿ ಗಣೇಶೋತ್ಸವ ಸಮಿತಿ (ಮೂರ್ನಾಡು ರಸ್ತೆ)ಯ ಗಣೇಶೋತ್ಸವವು ಈ ಬಾರಿ ೩೬ನೇ ವರ್ಷದ ಸಂಭ್ರಮಕ್ಕೆ ಕಾಲಿಟ್ಟಿದೆ. ಈ ಸಮಿತಿಯ ಗಣೇಶೋತ್ಸವ
“ಅಪ್ರಾಪ್ತ ಮಕ್ಕಳಿಂದ ದುಡಿಸುವುದು ಶಿಕ್ಷಾರ್ಹ’’ ಸುಂಟಿಕೊಪ್ಪ,ಆ. ೨೪ : ಪೋಷಕರು ಅಪ್ರಾಪ್ತ ಮಕ್ಕಳನ್ನು ಶಾಲೆಗಳಿಗೆ ಕಳುಹಿಸದೆ ದುಡಿಮೆಗೆ ಕಳುಹಿಸುವುದು ಶಿಕ್ಷಾರ್ಹ ಅಪರಾಧ, ಮಗು ಮತ್ತು ಮಕ್ಕಳನ್ನು ಅನಧಿಕೃತವಾಗಿ ದತ್ತು ಪಡೆಯುವುದು ದತ್ತು ನೀಡುವುದು,
ಶಾಲೆಯಲ್ಲಿ ಸ್ವಚ್ಛತಾ ಕಾರ್ಯ ನಾಪೋಕ್ಲು, ಆ. ೨೪: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟದ ಸದಸ್ಯರ ವತಿಯಿಂದ ಬೆಟ್ಟಗೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಈ
ಕುವೆಂಪು ವಿದ್ಯಾಸಂಸ್ಥೆ ವಿದ್ಯಾರ್ಥಿಗಳ ಪದಗ್ರಹಣ ಸೋಮವಾರಪೇಟೆ, ಆ. ೨೪: ತಾಲೂಕು ಒಕ್ಕಲಿಗರ ಸಂಘದ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿ ಸಂಘದ ಪದಗ್ರಹಣ ಸಮಾರಂಭ ಈಚೆಗೆ ಶಾಲಾ ಸಭಾಂಗಣದಲ್ಲಿ ನೆರವೇರಿತು. ಸಂಸ್ಥೆಯ ಪ್ರಾಂಶುಪಾಲೆ
ಇಂರ್ಯಾಕ್ಟ್ ಕ್ಲಬ್ ಉದ್ಘಾಟನೆ ಗೋಣಿಕೊಪ್ಪ, ಆ. ೨೪: ಗೋಣಿಕೊಪ್ಪ ರೋಟರಿ ಸಂಸ್ಥೆಯ ಇಂರ‍್ಯಾಕ್ಟ್ ಕ್ಲಬ್ ಅನ್ನು ಜಿ.ಹೆಚ್. ಶಾಲೆಯಲ್ಲಿ ಉದ್ಘಾಟಿಸಲಾಯಿತು. ಸುಮಾರು ೪೦ ಮಕ್ಕಳು ಸದಸ್ಯರಾಗಿ ಮತ್ತು ಸುಮಾರು ೧೨ ಮಕ್ಕಳು ಪದಾಧಿಕಾರಿಗಳಾಗಿ