ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆ

ಮಡಿಕೇರಿ, ಆ.1: ಜಿಲ್ಲಾಡಳಿತ ವತಿಯಿಂದ ಸಂಭ್ರಮ ಮತ್ತು ಅರ್ಥಪೂರ್ಣವಾಗಿ ತಾ. 15 ರಂದು ಸ್ವಾತಂತ್ರ್ಯ ದಿನಾಚರಣೆ ಹಮ್ಮಿಕೊಳ್ಳಲು ನಿರ್ಧರಿಸಲಾಗಿದ್ದು, ಎಲ್ಲಾ ಇಲಾಖೆ ಅಧಿಕಾರಿಗಳು ಮತ್ತು ಸಂಘ ಸಂಸ್ಥೆಗಳು