ಬಾಕ್ಸಿಂಗ್‍ನಲ್ಲಿ ವಿದ್ಯಾರ್ಥಿಗಳ ಸಾಧನೆ

ಮಡಿಕೇರಿ, ಆ. 28: ಅಮೆಚೂರ್ ಬಾಕ್ಸಿಂಗ್ ಅಕಾಡೆಮಿ ಆಯೋಜಿಸಿದ ರಾಜ್ಯಮಟ್ಟದ ಬಾಕ್ಸಿಂಗ್ ಪಂದ್ಯಾವಳಿಯಲ್ಲಿ ಸಾಯಿಶಂಕರ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ಹೆಚ್.ಎಂ.ಟಿ. ಕ್ಲಬ್ ಬೆಂಗಳೂರಿನಲ್ಲಿ ನಡೆದ ಬಾಕ್ಸಿಂಗ್ ಪಂದ್ಯಾವಳಿಯಲ್ಲಿ