ಅರಿಶಿನಗುಪ್ಪೆಯಲ್ಲಿ ವರಮಹಾಲಕ್ಷ್ಮಿ ಕಾರ್ಯಕ್ರಮ

ಆಲೂರು-ಸಿದ್ದಾಪುರ, ಆ. 22: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹೆಬ್ಬಾಲೆ ವಲಯ ಒಕ್ಕೂಟದ ಅರಿಶಿನಗುಪ್ಪೆ ಗ್ರಾಮದ ಶ್ರೀ ಮಂಜುನಾಥ ದೇವಸ್ಥಾನ, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ