ಸುಂಟಿಕೊಪ್ಪದಲ್ಲಿ ಪಿಂಚಣಿ ಅದಾಲತ್

ಸುಂಟಿಕೊಪ್ಪ, ಜು. 17: ಇಲ್ಲಿನ ಕಂದಾಯ ಇಲಾಖೆಯಲ್ಲಿ ಸರಕಾರ ದುರ್ಬಲ ವರ್ಗದವರಿಗೆ ನೀಡುತ್ತಿರುವ ಪಿಂಚಣಿ ಯೋಜನೆಗಳ ಸೌಲಭ್ಯಗಳನ್ನು ಫಲಾನುಭವಿಗಳಿಗೆ ಸಕಾಲದಲ್ಲಿ ಒದಗಿಸಿ ಕೊಡಲು ಪಿಂಚಣಿ ಅದಾಲತ್ ಕಾರ್ಯಕ್ರಮವನ್ನು