ಜ. ತಿಮ್ಮಯ್ಯ ಶಾಲಾ ವಿದ್ಯಾರ್ಥಿಗಳ ಪದಗ್ರಹಣ

ಮಡಿಕೇರಿ, ಜು. 12: ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯೊಂದಿಗೆ ಶಿಸ್ತು ಮತ್ತು ಸ್ವಚ್ಛ ಪರಿಸರಕ್ಕೂ ಆದ್ಯತೆ ನೀಡಬೇಕೆಂದು ಪೊನ್ನಂಪೇಟೆ ಅರಣ್ಯ ಕಾಲೇಜ್‍ನ ಡೀನ್ ಸಿ.ಜಿ. ಕುಶಾಲಪ್ಪ ಕಿವಿಮಾತು ಹೇಳಿದ್ದಾರೆ.

ಮುಳ್ಳುಸೋಗೆ ಗ್ರಾಮಸಭೆಯಲ್ಲಿ ಹಲವು ವಿಚಾರಗಳ ಚರ್ಚೆ

ಕೂಡಿಗೆ, ಜು. 12: ಮುಳ್ಳು ಸೋಗೆ ಗ್ರಾಮ ಪಂಚಾಯಿತಿಯ ಮೊದಲ ಹಂತದ ಗ್ರಾಮಸಭೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭವ್ಯ ಅಧ್ಯಕ್ಷತೆಯಲ್ಲಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆಯಿತು. ಸಭೆಯಲ್ಲಿ

ಸ್ಥಾಯಿ ಸಮಿತಿ ಅಧ್ಯಕ್ಷರ ಭೇಟಿ ಸಮವಸ್ತ್ರ ವಿತರಣೆ

ಗೋಣಿಕೊಪ್ಪಲು, ಜು. 12: ತಿತಿಮತಿ ಗಿರಿಜನ ವಿದ್ಯಾರ್ಥಿನಿ ನಿಲಯ, ಅಂಬೇಡ್ಕರ್ ಮೊರಾರ್ಜಿ ವಸತಿ ಶಾಲೆ, ಮರೂರು ಆಶ್ರಮ ಶಾಲೆಗಳಿಗೆ ಭೇಟಿ ನೀಡಿದ ಕೊಡಗು ಜಿಲ್ಲಾ ಪಂಚಾಯಿತಿಯ ಸಾಮಾಜಿಕ

ಬೆಸೂರಿನಲ್ಲಿ ಶರಣ ಸಂಗಮ: ಪೂರ್ವಭಾವಿ ಸಭೆ

ಕೊಡ್ಲಿಪೇಟೆ, ಜು. 12: ಆಗಸ್ಟ್ ತಿಂಗಳಿನಲ್ಲಿ ಜಿಲ್ಲಾ ಮಟ್ಟದ ಶರಣ ಸಂಗಮ ಎಂಬ ವಿಶೇಷ ಕಾರ್ಯಕ್ರಮವನ್ನು ಕೊಡ್ಲಿಪೇಟೆ ಸಮೀಪದ ಬೆಸೂರು ಗ್ರಾಮದಲ್ಲಿ ನಡೆಸಲು ತೀರ್ಮಾನಿಸಿದ್ದು ಇದಕ್ಕೆ ಸಂಬಂಧಪಟ್ಟಂತೆ