ಶಾಲಾ ಮಕ್ಕಳಿಗೆ ಪುಸ್ತಕ ಬ್ಯಾಗ್ ವಿತರಣೆ

ಚೆಟ್ಟಳ್ಳಿ: ಸರಕಾರಿ ಶಾಲೆಗಳಲ್ಲಿ ಸಿಗುವ ಸೌಲಭ್ಯಗಳನ್ನು ಪಡೆದು ಶಿಕ್ಷಣದ ಮೂಲಕ ಪ್ರತಿಭಾನ್ವಿತರಾಗಿ ಮುಂದೆ ಬರಬೇಕೆಂದು ವೀರಾಜಪೇಟೆ ತಹಶೀಲ್ದಾರ್ ಗೋವಿಂದರಾಜು ಕರೆ ನೀಡಿದರು. ಬಿಎಸ್‍ಎಸ್ ಮೈಕ್ರೋ ಫೈನಾನ್ಸ್ ಸಂಸ್ಥೆ ವತಿಯಿಂದ

ವಸತಿ ನಿಲಯಕ್ಕೆ ಭೇಟಿ

ಗೋಣಿಕೊಪ್ಪಲು, ಜೂ. 22: ವಿದ್ಯಾರ್ಥಿಗಳ ಶೈಕ್ಷಣಿಕ ಮಟ್ಟ ಸುಧಾರಣೆಯೊಂದಿಗೆ ಇಲಾಖೆಯ ನಿಯಮದಡಿ ವಿದ್ಯಾರ್ಥಿಗೆ ನೀಡುವ ಸವಲತ್ತುಗಳನ್ನು ಸರಿಯಾಗಿ ವಿತರಿಸುವಂತೆ ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಯ

ಮಹಿಳೆಯರು ಸ್ವಾವಲಂಬಿಯಾಗಿ ಬದುಕಲು ಸಲಹೆ

ಚೆಟ್ಟಳ್ಳಿ, ಜೂ. 22: ಮಹಿಳೆಯರು ಸಮಾಜದಲ್ಲಿ ಯಾರನ್ನೂ ಅವಂಭಿಸದೇ ಸ್ವಾವಲಂಬಿಯಾಗಿ ಬದುಕಬೇಕು ಎಂದು ಗುಡ್ಡೆಹೊಸೂರು ಗ್ರಾ.ಪಂ. ಅಧ್ಯಕ್ಷೆ ಭಾರತಿ ಹೇಳಿದ್ದಾರೆ. ಮಾದಾಪಟ್ಟಣ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪೋಷಣಾ

ಅಲ್ಪಸಂಖ್ಯಾತರಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸಲು ಕರೆ

ಮಡಿಕೇರಿ, ಜೂ. 22: ಅಲ್ಪಸಂಖ್ಯಾತರಿಗೆ ಮೀಸಲಿರುವ ಯೋಜನೆಗಳನ್ನು ಎಲ್ಲಾ ಇಲಾಖೆಯ ಅಧಿಕಾರಿಗಳು ಅರ್ಹ ಅಲ್ಪಸಂಖ್ಯಾತ ಫಲಾನುಭವಿಗಳಿಗೆ ತಲಪಿಸಲು ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ

‘ಸಂಘಟನೆ ಮೂಲಕ ಕಾಫಿ ಬೆಳೆಗಾರರು ಸಾಧನೆ ಮಾಡಲು ಸಾಧ್ಯ’

ಶನಿವಾರಸಂತೆ, ಜೂ. 22: ಸಂಘಟನೆಯ ಮೂಲಕ ಕಾಫಿ ಬೆಳೆಗಾರರು ಯಾವದೇ ಸಾಧನೆ ಮಾಡಲು ಸಾಧ್ಯವಿದೆ ಎಂದು ಸೋಮವಾರಪೇಟೆಯ ಕಾಫಿ ಮಂಡಳಿ ಹಿರಿಯ ಸಂಪರ್ಕಾಧಿಕಾರಿ ಮುರಳೀಧರ್ ಅಭಿಪ್ರಾಯಪಟ್ಟರು. ಪಟ್ಟಣದ ನಮ್ಮ