ಸಹಾಯಧನಕ್ಕೆ ಅರ್ಜಿ ಆಹ್ವಾನಮಡಿಕೇರಿ, ಜೂ.22: ಜಿಲ್ಲೆಯಲ್ಲಿ 2019-20ನೇ ಸಾಲಿನ ಮುಖ್ಯಮಂತ್ರಿಯವರ ಉದ್ಯೋಗ ಸೃಜನ ಯೋಜನೆ (ಸಿಎಂಇಜಿಪಿ) ಅಡಿ ಗ್ರಾಮೀಣ ಪ್ರದೇಶದ ಸಾಮಾನ್ಯ ವರ್ಗದ 18 ರಿಂದ 35 ವರ್ಷ ವಯೋಮಿತಿಯ
ಮನೆ ಕಳೆದುಕೊಂಡವರಿಗೆ ಗ್ರಾ.ಪಂ.ನಿಂದ ಸಿಗದ ಸೂರಿನ ಭಾಗ್ಯ(ವಿಶೇಷ ವರದಿ : ಕೆ.ಕೆ.ನಾಗರಾಜಶೆಟ್ಟಿ) ಕೂಡಿಗೆ, ಜೂ. 22: ಸರ್ಕಾರವು ವಸತಿ ರಹಿತರಿಗೆ ವಸತಿ ನಿರ್ಮಿಸಿಕೊಡಲು ಎಲ್ಲಾ ಗ್ರಾಮ ಪಂಚಾಯ್ತಿಗಳಿಗೆ ಮನೆಗಳನ್ನು ನಿರ್ಮಿಸಿಕೊಡಲು ಸೂಚನೆ ನೀಡುತ್ತ್ತಿದೆ. ಗ್ರಾಮ ಪಂಚಾಯ್ತಿಗಳು
ಸರ್ಕಾರಿ ಕಾಲೇಜಿಗೆ ಶೇ.100 ಫಲಿತಾಂಶಸೋಮವಾರಪೇಟೆ, ಜೂ.22: ಮಂಗಳೂರು ವಿಶ್ವವಿದ್ಯಾಲಯದ ಪದವಿ ಪರೀಕ್ಷಾ ಫಲಿತಾಂಶ ಹೊರಬಿದ್ದಿದ್ದು, ಇಲ್ಲಿನ ಯಡೂರು ಬಿಟಿಸಿಜಿ ಸರ್ಕಾರಿ ಪದವಿ ಕಾಲೇಜಿನ ಅಂತಿಮ ಬಿ.ಎ. ಪದವಿಯಲ್ಲಿ ಶೇ.100 ಫಲಿತಾಂಶ ಲಭಿಸಿದೆ.
ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಮಡಿಕೇರಿ, ಜೂ.22: ಪ್ರಸಕ್ತ(2019-20) ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲೇ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಪ್ರೋತ್ಸಾಹಧನ ಮಂಜೂರು
ಮೊಬೈಲ್ ಟವರ್ಗೆ ವಿರೋಧ ಪ್ರತಿಭಟನೆಕುಶಾಲನಗರ, ಜೂ. 22: ಕುಶಾಲನಗರದ ಹೌಸಿಂಗ್ ಬೋರ್ಡ್ ನಲ್ಲಿ ನಿರ್ಮಾಣಗೊಳ್ಳುತ್ತಿರುವ ಮೊಬೈಲ್ ಟವರ್ ಕಾಮಗಾರಿ ವಿರೋಧಿಸಿ ಸ್ಥಳೀಯ ನಿವಾಸಿಗಳು ಪ್ರತಿಭಟನೆ ನಡೆಸಿದರು. ಈ ಸಂದರ್ಭ ಮಾತನಾಡಿದ ಸ್ಥಳೀಯ ನಿವಾಸಿ