ಪೊನ್ನಂಪೇಟೆ ನಾಗರಿಕ ವೇದಿಕೆಯಿಂದ ಸನ್ಮಾನ

ಮಡಿಕೇರಿ, ಜೂ.19: ಪೊನ್ನಂಪೇಟೆ ನಾಗರಿಕ ವೇದಿಕೆಯ ಸಮಿತಿಯಿಂದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎ.ಎಸ್. ಬೋಪಣ್ಣ ಅವರನ್ನು ಸನ್ಮಾನಿಸಲಾಯಿತು. ತಾ. 14ರಂದು ಕೊಡವ ಸಮಾಜದಲ್ಲಿ ನಡೆದ ಸಮಾರಂಭದಲ್ಲಿ ವೇದಿಕೆ

ಮಕ್ಕಳನ್ನು ಮರಳಿ ಶಾಲೆಗೆ ಸೇರಿಸುವ ಕಾರ್ಯ

*ಗೋಣಿಕೊಪ್ಪಲು, ಜೂ. 19: ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಕರೆತರುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಗೋಣಿಕೊಪ್ಪಲು ಮಾಯಮುಡಿ, ತಿತಿಮತಿ ಕ್ಲ್ಲಸ್ಟರ್ ಮಟ್ಟದ ವ್ಯಾಪ್ತಿಯಲ್ಲಿ 2018-19ರಲ್ಲಿ ಶಾಲೆ ಬಿಟ್ಟ