ಮಹಿಳಾ ಕಾಲೇಜು ನಿರ್ಮಾಣಕ್ಕೆ ಶೀಘ್ರ ಚಾಲನೆ : ಅಪ್ಪಚ್ಚು ರಂಜನ್

ಮಡಿಕೇರಿ, ಆ. 3 :ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿ ಸಂಘ, ಸಾಂಸ್ಕøತಿಕ ಹಾಗೂ ಕ್ರೀಡಾ ಚಟುವಟಿಕೆಗಳಿಗೆ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಚಾಲನೆ ನೀಡಿದರು.