ನ್ಯಾಯಾಲಯ ಕಲಾಪ ಬಹಿಷ್ಕರಿಸಿದ ವಕೀಲರು

ಸೋಮವಾರಪೇಟೆ, ಜು.30: ದಾಂಡೇಲಿಯ ವಕೀಲ ಅಜಿತ್ ನಾಯಕ್ ಹತ್ಯೆ ಪ್ರಕರಣವನ್ನು ಖಂಡಿಸಿ ಸೋಮವಾರಪೇಟೆ ನ್ಯಾಯಾಲಯದ ವಕೀಲರುಗಳು ಕಲಾಪ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಇತ್ತೀಚಿನ ದಿನಗಳಲ್ಲಿ ವಕೀಲರುಗಳ ಮೇಲೆ ಹಲ್ಲೆ,