ಬಂದೂಕು ಚಿನ್ನಾಭರಣ ಕಳವು : ಇಬ್ಬರ ಬಂಧನ

ಮಡಿಕೇರಿ, ಜೂ. 3: ಬಂದೂಕು ಹಾಗೂ ಚಿನ್ನಾಭರಣಗಳನ್ನು ಕಳವು ಮಾಡಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮಡಿಕೇರಿಯ ಓಂಕಾರೇಶ್ವರ ದೇವಾಲಯ ಬಳಿಯ