ಸಂಕಷ್ಟದಲ್ಲಿ ಕಾರ್ಮಿಕರು : ಪಿ.ಎಂ. ಲತೀಫ್

ಸುಂಟಿಕೊಪ್ಪ, ಸೆ. 6: ಕೊಡಗಿನಲ್ಲಿ ಅತಿವೃಷ್ಟಿಯಿಂದ ಮನೆ, ತೋಟ, ಗದ್ದೆ, ಮಣ್ಣು ಪಾಲಾಗಿದ್ದು ಅಕ್ಷರಶ: ಬೀದಿಗೆ ಬಿದ್ದು ಸಂತ್ರಸ್ತರಾಗಿದ್ದಾರೆ. ಮತ್ತೊಂದೆಡೆ ತೋಟ ಕಾರ್ಮಿಕರು, ಮರದ ಕೆಲಸ ನಿರ್ವಹಿಸುವ

ಸಂತ್ರಸ್ತರಾದ ವಿದ್ಯಾರ್ಥಿಗಳಿಗೆ ಮಂಗಳೂರು ವಿ.ವಿ. ನೆರವು

. ಮಡಿಕೇರಿ, ಸೆ. 6: ಕೊಡಗು ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪದಿಂದ ಸಂತ್ರಸ್ತರಾದ ವಿದ್ಯಾರ್ಥಿಗಳ ಸಂಕಷ್ಟಗಳಿಗೆ ಸ್ಪಂದಿಸಲು ಮಂಗಳೂರು ವಿಶ್ವವಿದ್ಯಾನಿಲಯ ನಿರ್ಧರಿಸಿದೆ. ಜಿಲ್ಲೆಯಲ್ಲಿ ಹಲವು ವಿದ್ಯಾರ್ಥಿಗಳು ತಮ್ಮ ಮನೆ, ಸಾಮಗ್ರಿಗಳು

ಕ್ರೀಡಾಕೂಟಕ್ಕೆ ಚಾಲನೆ

ನಾಪೋಕ್ಲು, ಸೆ. 6: ಸಮೀಪದ ಚೆರಿಯಪರಂಬುವಿನ ಜನರಲ್ ಕೆ.ಎಸ್. ತಿಮ್ಮಯ್ಯ ಕ್ರೀಡಾಂಗಣದಲ್ಲಿ ಪ್ರೌಢಶಾಲಾ ವಿಭಾಗದ ವಲಯಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು. ನಾಪೋಕ್ಲು ವಲಯದ ಮರ್ಕಝ್ ಪಬ್ಲಿಕ್ ಶಾಲೆ, ಸರ್ಕಾರಿ

ದುಂಡಳ್ಳಿ ಪಂಚಾಯಿತಿ ಸಭೆ : ನೆರೆ ಸಂತ್ರಸ್ತರ ಪ್ರಸ್ತಾಪ

ಶನಿವಾರಸಂತೆ,ಸೆ. 6: ಇಲ್ಲಿಗೆ ಸಮೀಪದ ದುಂಡಳ್ಳಿ ಗ್ರಾಮ ಪಂಚಾಯಿತಿಯ ಮಾಸಿಕ ಸಭೆ ಪಂಚಾಯಿತಿ ಅಧ್ಯಕ್ಷ ಸಿ.ಜೆ. ಗಿರೀಶ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಬಾರಿಯ ಮಳೆಯಿಂದ ಕಾಫಿ,

ಗ್ರಾ.ಪಂ. ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ

ಸಿದ್ದಾಪುರ, ಸೆ. 6: ಅಮ್ಮತ್ತಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಪಿ.ಎಸ್. ಶಾಂತ ಹಾಗೂ ಉಪಾಧ್ಯಕ್ಷರಾಗಿ ಸಿ.ಎಂ. ನಾಚಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ