ರಥಯಾತ್ರೆ ಸಮಾರೋಪಕುಶಾಲನಗರ, ನ. 19: ಅಖಿಲ ಭಾರತ ಸಾಧು-ಸಂತರ ಸಂಘ ಮತ್ತು ಕಾವೇರಿ ನದಿ ಸ್ವಚ್ಛತಾ ಆಂದೋಲನ ಆಶ್ರಯದಲ್ಲಿ ನಡೆದ ಕಾವೇರಿ ನದಿ ಜಾಗೃತಿ ರಥಯಾತ್ರೆ ಪೂಂಪ್‍ಹಾರ್ ನಲ್ಲಿ
ರೈತ ಸಂಘದ ಮಹಾಸಭೆವಿರಾಜಪೇಟೆ, ನ. 19 : ಅಮ್ಮತ್ತಿ ರೈತ ಸಂಘದ ಮಹಾಸಭೆಯು ತಾ:27ರಂದು ಅಮ್ಮತ್ತಿ ಕೊಡವ ಸಮಾಜದ ಸಭಾಂಗಣದಲ್ಲಿ ಅಧ್ಯಕ್ಷ ಕಾವಾಡಿಚಂಡ ಗಣಪತಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರಥಮಸೋಮವಾರಪೇಟೆ, ನ.19: ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಮಡಿಕೇರಿಯ ಸಂತ ಮೈಕಲರ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ, ಸ್ಥಳೀಯ ಸಾಂದೀಪನಿ ಆಂಗ್ಲಮಾಧ್ಯಮ ಶಾಲೆಯ
ಅರ್ಜಿ ಆಹ್ವಾನಮಡಿಕೇರಿ, ನ. 19: ಸಾಮೂಹಿಕ ವಿವಾಹ ಕಾರ್ಯಕ್ರಮಗಳಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ದಂಪತಿಗಳಿಗೆ ಸರಳ ವಿವಾಹ ಯೋಜನೆಯಡಿ ಆರ್ಥಿಕ ನೆರವು ಮಂಜೂರು ಮಾಡಲು ಆನ್‍ಲೈನ್ ಮೂಲಕ ಅರ್ಜಿ
ಕುಂದು ಕೊರತೆಗಳ ಅರ್ಜಿ ಶೀಘ್ರ ವಿಲೇವಾರಿ ಮಾಡಲು ಸೂಚನೆ ಮಡಿಕೇರಿ, ನ.19: ಜನಸಂಪರ್ಕ ಸಭೆಗಳಲ್ಲಿ ಸ್ವೀಕೃತವಾಗುವ ಕುಂದು ಕೊರತೆಗಳ ಅರ್ಜಿಗಳನ್ನು ಆದ್ಯತೆ ಮೇರೆಗೆ ವಿಲೇವಾರಿ ಮಾಡಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಕಂದಾಯಾಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ