ಹರಗ ಗ್ರಾಮಕ್ಕೆ ಸರ್ಕಾರಿ ಬಸ್ ವ್ಯವಸ್ಥೆ ಕಲ್ಪಿಸಲು ಆಗ್ರಹರಾಜ್ಯ ಹೆದ್ದಾರಿ ತಡೆಗೆ ಮುಂದಾದ ಗ್ರಾಮಸ್ಥರು ಸೋಮವಾರಪೇಟೆ, ಮೇ 31: ತಾಲೂಕಿನ ಹರಗ ಗ್ರಾಮಕ್ಕೆ ಸರ್ಕಾರಿ ಬಸ್ ಸೌಲಭ್ಯ ಕಲ್ಪಿಸದ ಹಿನ್ನೆಲೆ ಸಾರ್ವಜನಿಕರು ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ
ರೋಮನ್ ಕ್ಯಾಥೋಲಿಕ್ ಕ್ರಿಕೆಟ್ ಪಂದ್ಯಾವಳಿಗೆ ಇಂದು ಚಾಲನೆಮಡಿಕೇರಿ, ಮೇ 31 : ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್‍ನ ಕೊಡಗು ಜಿಲ್ಲಾ ಘಟಕದ ವತಿಯಿಂದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಜೂನ್ 1 ಮತ್ತು 2 ರಂದು
ರಾಜ್ಯ ಮಟ್ಟದ ಕೊಡವ ಕವಿಗೋಷ್ಠಿಶ್ರೀಮಂಗಲ, ಮೇ 31 : ಕೊಡವ ತಕ್ಕ್ ಎಳ್ತ್‍ಕಾರಡ ಕೂಟದ ಆಶ್ರಯದಲ್ಲಿ ಜೂ. 2ರಂದು ವೀರಾಜಪೇಟೆಯಲ್ಲಿ ರಾಜ್ಯಮಟ್ಟದ ಕೊಡವ ಕವಿಗೋಷ್ಠಿ ಆಯೋಜಿಸಲಾಗಿದೆ. ವೀರಾಜಪೇಟೆಯ ಮಲಬಾರ್ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ
ಎನ್ಡಿಎಗೆ ಸಿಎನ್ಸಿ ಮನವಿಮಡಿಕೇರಿ, ಮೇ 31 : ಕೊಡವ ಬುಡಕಟ್ಟು ಕುಲದ ಪ್ರಧಾನ ಹಕ್ಕೊತ್ತಾಯಗಳ ಬಗ್ಗೆ ಎರಡನೇ ಅವಧಿಗೆ ಅಧಿಕಾರಕ್ಕೆ ಬಂದಿರುವ ನೂತನ ಎನ್‍ಡಿಎ ಸರ್ಕಾರ ಗಮನಹರಿಸಬೇಕು ಮತ್ತು ಪ್ರಮುಖ
ಚಿಣ್ಣರ ಶಾಲಾ ಪ್ರಾರಂಭೋತ್ಸವಸೋಮವಾರಪೇಟೆ: ಇಲ್ಲಿನ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ದಿನದಂದು ಶಿಕ್ಷಕರು ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಬರಮಾಡಿಕೊಂಡರು. ತರಗತಿ ಪ್ರಾರಂಭಕ್ಕೂ ಮುನ್ನ, ಶಾಲಾ ಆವರಣವನ್ನು ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು.