ಸಂತ್ರಸ್ತರಿಗೆ ಲಯನ್ಸ್ ಸಂಸ್ಥೆಯಿಂದ ಕೊಡಗಿನಲ್ಲಿ 4 ಮನೆ ನಿರ್ಮಾಣ

ಸೋಮವಾರಪೇಟೆ, ನ. 19: ಸ್ವಯಂ ಸೇವಾ ಸಂಸ್ಥೆಯಾಗಿರುವ ಲಯನ್ಸ್‍ನಿಂದ ಕೊಡಗಿನಲ್ಲಿ 4 ಮನೆಗಳನ್ನು ನಿರ್ಮಿಸಿ ಸಂತ್ರಸ್ತರಿಗೆ ನೀಡಲಾಗುವದು ಎಂದು ಲಯನ್ಸ್ ಜಿಲ್ಲಾ ರಾಜ್ಯಪಾಲ ಚಂದ್ರಶೇಖರ್ ಭಂಡಾರಿ ತಿಳಿಸಿದರು.

ನೀರಿಗಾಗಿ ಅಮ್ಮತ್ತಿಯಲ್ಲಿ ಪ್ರತಿಭಟನೆ

ಸಿದ್ದಾಪುರ, ನ.19: ಅಮ್ಮತ್ತಿ ಕಾರ್ಮಾಡು ಗ್ರಾ.ಪಂ ವ್ಯಾಪ್ತಿಯ ಜನತಾ ಕಾಲೋನಿಯಲ್ಲಿ ಸಾರ್ವಜನಿಕ ಕುಡಿಯುವ ನೀರಿನ ನಲ್ಲಿಗಳನ್ನು ಕಡಿತಗೊಳಿಸಿರುವ ಗ್ರಾ.ಪಂ ಕ್ರಮವನ್ನು ಖಂಡಿಸಿ ಗ್ರಾಮಸ್ಥರು ಗ್ರಾ.ಪಂ ಎದುರು ಪ್ರತಿಭಟನೆ