ಬೆಂಗಳೂರು ಕೊಡವ ಸಮಾಜ ತಂಡದಿಂದ ಮಾಹಿತಿ ಸಂಗ್ರಹ

ಮಡಿಕೇರಿ, ನ. 4: ಇತ್ತೀಚೆಗೆ ಜಿಲ್ಲೆಯಲ್ಲಿ ಸಂಭವಿಸಿದ ಪ್ರಾಕೃತಿಕ ದುರಂತಕ್ಕೆ ಸಂಬಂಧಿಸಿದಂತೆ ಸಂತ್ರಸ್ತರಾದವರಿಗೆ ಅಗತ್ಯ ನೆರವು ನೀಡುವ ನಿಟ್ಟಿನಲ್ಲಿ ನೈಜ ಸಂತ್ರಸ್ತರ ಮಾಹಿತಿ ಸಂಗ್ರಹಿಸುವ ಕೆಲಸ ನಿರ್ವಹಿಸುತ್ತಿರುವ

ಕ್ರೀಡಾಕೂಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

*ಶ್ರೀಮಂಗಲ, ನ. 4: ಇಲ್ಲಿನ ಪದವಿಪೂರ್ವ ಕಾಲೇಜು ಶ್ರೀಮಂಗಲದ ವಿದ್ಯಾರ್ಥಿಗಳು ವಿವಿಧ ಕ್ರೀಡೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗು ವದರ ಮೂಲಕ ಸಾಧನೆಗೈದಿದ್ದಾರೆ. ತಾ. 10 ಮತ್ತು 11 ರಂದು ತುಮಕೂರಿನಲ್ಲಿ

ಮಹಿಳಾ ಸಹಕಾರ ಸಂಘಕ್ಕೆ ಆಯ್ಕೆ

ವೀರಾಜಪೇಟೆ, ನ. 4: ವೀರಾಜಪೇಟೆಯಲ್ಲಿರುವ ಕೊಡಗು ಮಹಿಳಾ ಸಹಕಾರ ಸಂಘದ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಪಟ್ರಪಂಡ ಗೀತಾ ಬೆಳ್ಳಿಯಪ್ಪ, ಉಪಾಧ್ಯಕ್ಷರಾಗಿ ಉದಿಯಂಡ ಪೊನ್ನಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ನಿರ್ದೇಶಕರುಗಳಾಗಿ

ಕೂಡಿಗೆ ಸಹಕಾರ ಸಂಘಕ್ಕೆ ಆಯ್ಕೆ

ಕೂಡಿಗೆ, ನ. 4 : ಕೂಡಿಗೆಯ ಕೂಡುಮಂಗಳೂರು ರಾಮೇಶ್ವರ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಅವಿರೋಧವಾಗಿ ಕೆ.ಕೆ.ಹೇಮಂತ್‍ಕುಮಾರ್ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಟಿ.ಪಿ.ಹಮೀದ್ ಆಯ್ಕೆಯಾಗಿದ್ದಾರೆ.