ಗೌಡ ಕ್ರಿಕೆಟ್ ಹಬ್ಬ: ಕೆಜಿವೈವಿ ತಂಡ ಚಾಂಪಿಯನ್ಮಡಿಕೇರಿ, ಮೇ 5: ಕೊಡಗು ಗೌಡ ಯುವ ವೇದಿಕೆ ಆಶ್ರಯದಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಜೇಜು ಮೈದಾನದಲ್ಲಿ ನಡೆದ ಗೌಡ ಜನಾಂಗದ ಗೌಡ ಕ್ರಿಕೆಟ್ ಹಬ್ಬದಲ್ಲಿ
ತುರ್ತು ಸಂದರ್ಭದಲ್ಲಿ ಆರೋಗ್ಯ ಸೇವೆ ಕಲ್ಪಿಸಲು ಮುಂದಾಗಿ: ಕೆ. ಲಕ್ಷ್ಮಿಪ್ರಿಯಾಮಡಿಕೇರಿ, ಮೇ 5: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಯುನೆಸೆಫ್ ವತಿಯಿಂದ ಶನಿವಾರ ‘ಸಮಗ್ರ ಕೊಡಗು ಸ್ಪಂದನಾ ಯೋಜನೆ’ ಕುರಿತು
ಅರಣ್ಯ ಇಲಾಖೆಯಿಂದ ಕಾಡಾನೆ ಕಾರ್ಯಾಚರಣೆಸಿದ್ದಾಪುರ, ಮೇ 5: ಕಾಫಿ ತೋಟಗಳಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆಯ ಸಿಬ್ಬಂದಿ ಕೈಗೊಂಡಿದ್ದಾರೆ. ಸಿದ್ದಾಪುರದ ಬೀಟಿಕಾಡು ಕಾಫಿ ತೋಟದಲ್ಲಿ ಕಳೆದ ಕೆಲ ದಿನಗಳಿಂದ ಬೀಡುಬಿಟ್ಟು
ನಾಳೆ ಬಸವ ಜಯಂತಿಮಡಿಕೇರಿ, ಮೇ 5: ಜಿಲ್ಲಾಡಳಿತ ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ತಾ. 7 ರಂದು (ನಾಳೆ) ಬೆಳಿಗ್ಗೆ 10.30 ಗಂಟೆಗೆ ನಗರದ
ಇಂದು ವಿದ್ಯುತ್ ವ್ಯತ್ಯಯಮಡಿಕೇರಿ, ಮೇ 5: ವೀರಾಜಪೇಟೆ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ವೀರಾಜಪೇಟೆ ಫೀಡರ್‍ನಲ್ಲಿ ತುರ್ತು ನಿರ್ವಹಣೆ ಹಾಗೂ ದುರಸ್ತಿ ಕಾರ್ಯವನ್ನು ನಿರ್ವಹಿಸಬೇಕಿರುವದರಿಂದ ತಾ. 6 ರಂದು (ಇಂದು) ಬೆಳಿಗ್ಗೆ