ಕುಶಾಲನಗರದಲ್ಲಿ ರೋಡ್ ಶೋ

ಕುಶಾಲನಗರ, ಏ. 16: ಕುಶಾಲನಗರ ಬಿಜೆಪಿ ಘಟಕದ ವತಿಯಿಂದ ಪಟ್ಟಣದಲ್ಲಿ ರೋಡ್ ಶೋ ನಡೆಸಲಾಯಿತು. ಬೈಚನಹಳ್ಳಿ ಮಾರಿಯಮ್ಮ ದೇವಾಲಯದಿಂದ ಆರಂಭಗೊಂಡ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ನಡೆಯಿತು. ಕಾರ್ಯಕರ್ತರು