ವಿವಿಧೆಡೆ ಶಾಲಾ ಪ್ರಾರಂಭೋತ್ಸವ

ಶನಿವಾರಸಂತೆ: ಸಮೀಪದ ನಿಡ್ತ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ 2018-19ನೇ ಸಾಲಿನ ಶಾಲಾ ಪ್ರಾರಂಭೋತ್ಸವ ನಡೆಯಿತು. ಶಾಲಾ ಮುಖ್ಯ ಶಿಕ್ಷಕಿ ಯಶೋಧಾ ಗುಲಾಬಿ ಹೂಗಳನ್ನು ವಿದ್ಯಾರ್ಥಿಗಳಿಗೆ ನೀಡಿ ಸ್ವಾಗತಿಸಿದರು.