ಪ್ರಬಾರ ಉಪನಿರ್ದೇಶಕರಾಗಿ ಜಿ. ಕೆಂಚಪ್ಪ

ಮಡಿಕೇರಿ, ಮೇ 18: ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾಗಿ ನೆಲ್ಲಿಹುದಿಕೇರಿ ಸರಕಾರಿ ಪ.ಪೂ. ಕಾಲೇಜಿವ ಪ್ರಾಂಶುಪಾಲ ಜಿ. ಕೆಂಚಪ್ಪ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಇಲ್ಲಿನ ಸಾರ್ವಜನಿಕ ಶಿಕ್ಷಣ