ವಿಧಾನಸಭಾ ಚುನಾವಣೆ; ಜಿಲ್ಲೆಯಲ್ಲಿ ಮತದಾನ ವಿವರ

ಮಡಿಕೇರಿ, ಮೇ 17: ಕೊಡಗು ಜಿಲ್ಲೆಯಲ್ಲಿ ತಾ. 12 ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಶೇ.74.95 ರಷ್ಟು ಮತದಾನವಾಗಿದೆ. ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ