ಸೋಲನುಭವಿಸಿದ ಸಚಿವರುಗಳು

ಬೆಂಗಳೂರು, ಮೇ 15: ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ಸಿದ್ದರಾಮಯ್ಯ ಸಚಿವ ಸಂಪುಟದ ಕೆಲವು ಸಚಿವರು ಸೋಲು ಅನುಭವಿಸಿದ್ದಾರೆ. ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಸೋಲನುಭವಿಸಿ ದ್ದಾರೆ.

ವಿಧಾನ ಪರಿಷತ್ ಚುನಾವಣೆ ವೇಳಾ ಪಟ್ಟಿ ಪ್ರಕಟ

ಮಡಿಕೇರಿ, ಮೇ 15 : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪಧವೀಧರರ ಕ್ಷೇತ್ರದ, ನ್ಶೆರುತ್ಯ ಶಿಕ್ಷಕರ ಕ್ಷೇತ್ರದ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ವೇಳಾಪಟ್ಟಿ