ರಾಜ್ಯ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಮಡಿಕೇರಿ, ಆ. 13: ಕರ್ನಾಟಕ ರಾಜ್ಯ ಸರಕಾರವು ಮತದಾರರ ತೀರ್ಪನ್ನು ಧಿಕ್ಕರಿಸಿ ಕಾಂಗ್ರೆಸ್ ಜೆಡಿಎಸ್ ಮೈತ್ರಿಯೊಂದಿಗೆ ಆಳ್ವಿಕೆ ನಡೆಸುತ್ತಿದ್ದರೂ ಯಾವದೇ ಅಭಿವೃದ್ಧಿಗೆ ಮುಂದಾಗಿಲ್ಲವೆಂದು ಮಾಜಿ ಉಪಮುಖ್ಯಮಂತ್ರಿ ಹಾಗೂ